ಅಪೊಸ್ತಲರ ಕೃತ್ಯಗಳು 24:14 - ದೆವಾಚಿ ಖರಿ ಖಬರ್14 ಖರೆ ಮಿಯಾ ತುಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಹೆನಿ ಮಾಕಾ ಧರ್ಮಾಕ್ ವಿರೊದ್ ಕರ್‍ತಲೊ ಮನುನ್ ಸಾಂಗ್ತಲ್ಲ್ಯಾ ವಾಟೆನ್ ಚಲ್ತಲೊ ಮಿಯಾ ಅಮ್ಚ್ಯಾ ಪುರ್ವಜ್ಯಾಂಚ್ಯಾ ದೆವಾಕ್ ಆರಾದನ್ ಕರ್‍ತಾ, ಖರೆ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಅನಿ ಪ್ರವಾದ್ಯಾಂಚ್ಯಾ ಪುಸ್ತಕಾತ್ನಿ ಲಿವಲ್ಲೆ ಹೊತ್ತ್ಯಾ ಹರ್ ಎಕಾಕ್ಬಿ ಮಿಯಾ ವಿಶ್ವಾಸ್ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.