Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:19 - ದೆವಾಚಿ ಖರಿ ಖಬರ್

19 ಖರೆ ಎಶ್ಯಾ ಖಂಡ್ಯಾಚ್ಯಾ ಜುದೆವಾಂಚಿ ಥೊಡಿ ಲೊಕಾ ಥೈ ಹೊತ್ತಿ ತೆನಿ ಅತ್ತಾ ಹಿತ್ತೆ ರಾವ್ಚೆ ಹೊತ್ತೆ. ಮಿಯಾ ಕಾಯ್ತರಿ ಬಿ ಚುಕ್ ಕರಲೆ ರ್‍ಹಾಲ್ಯಾರ್ ತಿ ಲೊಕಾಚ್ ಮಾಜೆರ್ ವಿರೊದ್ ಕರುಚೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ, ಏಷ್ಯಾದಿಂದ ಬಂದಿದ್ದ ಯೆಹೂದ್ಯರು ಕೆಲವರು ಅಲ್ಲಿದ್ದರು. ನನ್ನ ಮೇಲೆ ಯಾವುದಾದರೂ ಆಪಾದನೆಯನ್ನು ಹೊರಿಸಬೇಕೆಂದಿದ್ದರೆ, ಅವರೇ ಇಲ್ಲಿ ತಮ್ಮ ಮುಂದೆ ಹಾಜರಿರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; ನನ್ನ ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವದಕ್ಕೆ ಇಲ್ಲಿ ಬರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:19
3 ತಿಳಿವುಗಳ ಹೋಲಿಕೆ  

ಖರೆ ಜುದೆವಾಂಚಿ ಥೊಡಿ ಲೊಕಾ ಪಾವ್ಲುಕ್ ಜಿವ್ ಕಾಡುಚೆ ಮನುನ್ ಯೆವ್ಜನ್ ಕರುಲಾಗಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್, ಮಿಯಾ ತೆಕಾ ತುಜ್ಯಾ ಜಗ್ಗೊಳ್ ಧಾಡುನ್ ದಿಲಾ, ತೌವ್ಡೆಚ್ ನ್ಹಯ್ ತೆನಿ ಕರಲಿ ಚುಕಿಚಿ ಚಾಡಿಯಾ ತುಕಾ ಸಾಂಗುಕ್ ಸಾಂಗ್ತಲ್ಯಾ ಲೊಕಾಕ್ನಿ ಸಾಂಗ್ಲಾ.


ಖರೆ ಮಿಯಾ, ಚುಕ್ ದಾಕ್ವುಲ್ಲ್ಯಾ ಮಾನ್ಸಾಕ್ ಝಡ್ತಿ ಕರುಕ್‍ ಸಾಟ್ನಿ ದುಸ್ರ್ಯಾಕ್ನಿ ಒಪ್ಪಸ್ತಲೆ ರೊಮನ್ ಲೊಕಾಂಚಿ ಪದ್ದತ್ ನ್ಹಯ್, ಅದ್ದಿ ತೆನಿ ಅಪ್ನಾಚೆರ್ ಚುಕ್ ಸಾಂಗುಕ್ ಲಾಗಲ್ಯಾಕ್ನಿ ಇದ್ರಾಕ್ ಬದ್ರಾಕ್ ಭೆಟುನ್ ಅಪ್ಲಿ ಚುಕ್ ಸಾಂಗ್ತಲಿ ಹೊತ್ತಿ ಸಾಂಗುಕ್ ಅವ್ಕಾಸ್ ಕರುನ್ ದಿವ್ಚೆ ಮನುನ್ ಮಿಯಾ ಸಾಂಗ್ಲೊ.


ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು