Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:27 - ದೆವಾಚಿ ಖರಿ ಖಬರ್

27 ಖರೆ ದೊನ್ ವರ್ಸಾ ಹೊಲ್ಲ್ಯಾ ಮಾನಾ ಫೆಲಿಕ್ಸಾಚ್ಯಾ ಬದ್ಲಾಕ್ ಪೊರ್ಸಿಯ್ ಫೆಸ್ತ್ ಮನ್ತಲೊ ರಾಜ್ಯಪಾಲ್ ಹೊವ್ನ್ ಯೆಲೊ ಖರೆ ಫೆಲಿಕ್ಸಾನ್ ಜುದೆವ್‍ ಲೊಕಾಕ್ನಿ ಮೆಚ್ಸುಕ್ ಮನುನ್ ಪಾವ್ಲುಕ್ ಬಂಧಿಖಾನ್ಯಾತುಚ್ ಸೊಡುನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:27
15 ತಿಳಿವುಗಳ ಹೋಲಿಕೆ  

ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್.


ತೆನಿ ಲೈ ದಿಸಾಂಚ್ಯಾ ಪತರ್ ಥೈ ಹೊತ್ತೆ ಫೆಸ್ತಾನ್ ಪಾವ್ಲುಚ್ಯಾ ವಾದಾಚ್ಯಾ ವಿಶಯಾತ್ ರಾಜಾಕ್ ಅಶೆ ಮಟ್ಲ್ಯಾನ್, ಫೆಲಿಕ್ಸಾನ್ ಬಂಧಿಖಾನ್ಯಾಚ್ ಸೊಡುನ್ ಗೆಲ್ಲೊ ಎಕ್ ಮಾನುಸ್ ಹಾಯ್.


ಜುದೆವಾಂಚ್ಯಾ ಲೊಕಾಕ್ನಿ ಹೆ ಸಗ್ಳೆ ಬರೆ ದಿಸ್ಲಿ ಮನ್ತಲೆ ಹೆರೊದಾನ್ ಕಳ್ವುನ್ ಘೆಟ್ಲ್ಯಾನ್, ತಸೆ ಹೊವ್ನ್ ತೆನಿ ಪೆದ್ರುಕ್ ಭಾಂದುನ್ ಬಂಧಿಖಾನ್ಯಾತ್ ಘಾಲುಕ್ ಲಾವ್ಲ್ಯಾನ್, ತನ್ನಾ ಫುಗ್ ನಸಲ್ಲ್ಯಾ ಭಾಕ್ರಿಯಾಂಚೊ ಸನ್ ಚಲಿತ್ ಹೊತ್ತೊ.


ಫೆಸ್ತ್ ಮನ್ತಲೊ ರಾಜ್ಯ್ ಪಾಲ್ ಹೊವ್ನ್ ತಿನ್ ದಿಸಾ ಹೊಲ್ಲ್ಯಾ ಮಾನಾ ಸೆಜರೆಯಾತ್ನಾ ಜೆರುಜಲೆಮಾಕ್ ಗೆಲೊ.


ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್.


ತಸೆ ಜಾಲ್ಯಾರ್ ಅತ್ತಾ, ಕೊನಾಕ್ ಮಿಯಾ ಹೆ ಬರೆ ದಿಸಿ ಸಾರ್ಕೆ ಕರುಕ್ ಲಾಗ್ಲಾ ಮನುನ್ ತುಮ್ಕಾ ದಿಸ್ತಾ ಮಾನ್ಸಾಕ್ ಕಾಯ್ ದೆವಾಕ್? ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಮನುನ್ ತುಮಿ ಚಿಂತಲ್ಲ್ಯಾಸಿ ಕಾಯ್? ಅನಿಬಿ ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಹೊಲ್ಯಾರ್ ಮಿಯಾ ಕ್ರಿಸ್ತಾಚೊ ಸೆವಕ್ ನ್ಹಯ್.


ಮಾನಾಸರ್ ಅಗ್ರಿಪ್ಪ್ ರಾಜಾನ್ ಫೆಸ್ತ್ ಮನ್ತಲ್ಯಾಕ್, “ಹ್ಯೊ ಸಿಸರ್ ಮನ್ತಲ್ಯಾಕ್ ಮಾಗ್ನಿ ಕರುನ್ ಘೆಯ್ ನಸ್ಲ್ಯಾರ್, ತೆಕಾ ಸೊಡ್ವುಕ್ ಹೊಯ್ ಹೊತ್ತೆ” ಮನುನ್ ಸಾಂಗ್ಲ್ಯಾನ್.


ಪಾವ್ಲು ಅಪ್ನಿ ಬಾಡ್ಯಾಕ್ ಘೆಟಲ್ಯಾ ಘರಾತ್ ಹೊತ್ತೊ, ಅನಿ ಲೈ ಧೈರ್ಯಾನ್, ಅನಿ ಕಸ್ಲಿಬಿ ಅಡ್ಕಳ್ ನಸ್ತಾನಾ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಪ್ರಚಾರ್ ಕರ್ಲಾನ್, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಶಿಕಾಪ್ ಕರ್‍ಲ್ಯಾನ್.


ಖರೆ ಫೆಸ್ತಾನ್ ಅಶೆ ಜವಾಬ್ ದಿಲ್ಲ್ಯಾನ್, ನಾ! ಪಾವ್ಲುಕ್ ಸೆಜರೆಯಾತುಚ್ ಥವ್ಚೆ, ಮಿಯಾಚ್ ಥೈ ಲಗ್ಗುನಾ ಜಾತಲೊ ಹಾಯ್,


ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು