ಅಪೊಸ್ತಲರ ಕೃತ್ಯಗಳು 24:3 - ದೆವಾಚಿ ಖರಿ ಖಬರ್3 ಅಮಿ ಹೆ ಸಗ್ಳೆ ಲೈ ಧನ್ಯಾವಾದಾಚೆ ಮನುನ್ ಸಗ್ಳ್ಯಾ ಜಾಗ್ಯಾರ್ಬಿ ಸಗ್ಳ್ಯಾ ಯೆಳಾರ್ಬಿ ಒಪ್ಪುನ್ ಘೆತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ. ಅಧ್ಯಾಯವನ್ನು ನೋಡಿ |