ಅಪೊಸ್ತಲರ ಕೃತ್ಯಗಳು 24:7 - ದೆವಾಚಿ ಖರಿ ಖಬರ್7 ಖರೆ ಲುಸಿಯಾ ಮನ್ತಲೊ ಶತಾಧಿಪತಿ ಯೆಲೊ, ಅನಿ ಮೊಟ್ಯಾ ತರಾಸಾಚ್ಯಾ ರಿತಿನ್ ತೆಕಾ ಅಮ್ಚ್ಯಾಕ್ನಾ ಬಲ್ವುನ್ ನ್ಹೆಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 (ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು. ಅಧ್ಯಾಯವನ್ನು ನೋಡಿ |