Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:8 - ದೆವಾಚಿ ಖರಿ ಖಬರ್

8 ತನ್ನಾ ಲುಸಿಯಾನ್ ತೆಚ್ಯಾ ವರ್‍ತಿ ಚುಕ್ ಸಾಂಗ್ಲ್ಯಾಕ್ನಿ ತುಜ್ಯಾ ಇದ್ರಾಕ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ತಿಯಾಚ್ ಹೆಕಾ ಉಲ್ಲಿ ಪರಸ್ನೆ ಇಚಾರ್ ತನ್ನಾ ಹಿ ಸಂಗ್ತಿಯಾ ಖರಿ ಕಾಯ್ ಝುಟಿ ಕಾಯ್ ಮನ್ತಲೆ ತಿಯಾಚ್ ನಿರ್ದಾರ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಈ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:8
7 ತಿಳಿವುಗಳ ಹೋಲಿಕೆ  

ತುಮ್ಚ್ಯಾ ಮುಖಂಡಾತ್ನಿ ಥೊಡಿ ಲೊಕಾ ಮಾಜ್ಯಾ ವಾಂಗ್ಡಾ ಯೆಂವ್ದಿ, ತೆನಿ ಪಾವ್ಲುಚಿ ಚುಕ್ ಸಾಂಗ್ತಲೆ ಹೊಲ್ಯಾರ್ ಸೆಜರೆಯಾತ್ ಸಾಂಗುಂದಿತ್ ಮನುನ್ ಜವಾಬ್ ದಿಲ್ಯಾನ್.


ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.


ಖರೆ ಜುದೆವಾಂಚಿ ಥೊಡಿ ಲೊಕಾ ಪಾವ್ಲುಕ್ ಜಿವ್ ಕಾಡುಚೆ ಮನುನ್ ಯೆವ್ಜನ್ ಕರುಲಾಗಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್, ಮಿಯಾ ತೆಕಾ ತುಜ್ಯಾ ಜಗ್ಗೊಳ್ ಧಾಡುನ್ ದಿಲಾ, ತೌವ್ಡೆಚ್ ನ್ಹಯ್ ತೆನಿ ಕರಲಿ ಚುಕಿಚಿ ಚಾಡಿಯಾ ತುಕಾ ಸಾಂಗುಕ್ ಸಾಂಗ್ತಲ್ಯಾ ಲೊಕಾಕ್ನಿ ಸಾಂಗ್ಲಾ.


ಅನಿ ತೆಂಕಾ,“ಲೊಕಾಕ್ನಿ ಚುಕ್ ವಾಟೆನ್ ನ್ಹೆವ್ಲಾ ಮನುನ್ ಹ್ಯಾ ಮಾನ್ಸಾಕ್ ತುಮಿ ಮಾಜೆಕ್ಡೆ ಘೆವ್ನ್ ಯೆಲ್ಯಾಶಿ, ಅನಿ ಅತ್ತಾ ತುಮ್ಚ್ಯಾ ಇದ್ರಾಕುಚ್ ಮಿಯಾ ತೆಚಿ ಪರಿಕ್ಷಾ ಕರುನ್ ಬಗಟ್ಲೊ, ಅನಿ ತುಮಿ ಸಾಂಗಟಲ್ಲಿ ಎಕ್‍ಬಿ ಚುಕ್ ತೆನಿ ಕರ್‍ಲ್ಯಾನಾಯ್ ಮನುನ್ ಮಾಕಾ ತರ್ ಕಾಯ್ ದಿಸಿನಾ ಹೊಲಾ.


ಖರೆ ಲುಸಿಯಾ ಮನ್ತಲೊ ಶತಾಧಿಪತಿ ಯೆಲೊ, ಅನಿ ಮೊಟ್ಯಾ ತರಾಸಾಚ್ಯಾ ರಿತಿನ್ ತೆಕಾ ಅಮ್ಚ್ಯಾಕ್ನಾ ಬಲ್ವುನ್ ನ್ಹೆಲ್ಯಾನ್.


ಹುರಲ್ಯಾ ಜುದೆವಾಂಚ್ಯಾ ಲೊಕಾನಿ ತೆಚ್ಯಾ ವಾಂಗ್ಡಾ ಮಿಳುನ್ “ಹಿ ಸಂಗ್ತಿಯಾ ಖರೆಪಾನಾಚಿ ಹೊವ್ನ್ ಹಾತ್” ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು