ಅಪೊಸ್ತಲರ ಕೃತ್ಯಗಳು 25:1 - ದೆವಾಚಿ ಖರಿ ಖಬರ್1 ಫೆಸ್ತ್ ಮನ್ತಲೊ ರಾಜ್ಯ್ ಪಾಲ್ ಹೊವ್ನ್ ತಿನ್ ದಿಸಾ ಹೊಲ್ಲ್ಯಾ ಮಾನಾ ಸೆಜರೆಯಾತ್ನಾ ಜೆರುಜಲೆಮಾಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇವಿುಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿ |