ಅಪೊಸ್ತಲರ ಕೃತ್ಯಗಳು 25:10 - ದೆವಾಚಿ ಖರಿ ಖಬರ್10 ಪಾವ್ಲುನ್, “ಅತ್ತಾ ಮಿಯಾ ಸಿಸರಾಚ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಚ್ಯಾ ಫಿಡ್ಯಾತ್ ಇಬೆ ಹಾಯ್ ಮಾಕಾ ಹಿತ್ತೆಚ್ ನಿರ್ದಾರ್ ಹೊವ್ಚೆ ಮಿಯಾ ಜುದೆವಾಂಚ್ಯಾ ಲೊಕಾಕ್ನಿ ಕಾಯ್ಬಿ ಚುಕ್ ಕರುಕ್ನಾ ಹೆ ಖರೆಚ್ ಮನ್ತಲೆ ತುಕಾ ಅನಿ ತುಜ್ಯಾ ವಾಂಗ್ಡಿಯಾಕ್ನಿ ಲೈ ಬರೆ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10-11 ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ. ಅಧ್ಯಾಯವನ್ನು ನೋಡಿ |