ಅಪೊಸ್ತಲರ ಕೃತ್ಯಗಳು 25:12 - ದೆವಾಚಿ ಖರಿ ಖಬರ್12 ಫೆಸ್ತಾನ್ ಅಪ್ನಾಕ್ ಸಲಹಾ ದಿತಲ್ಯಾಂಚ್ಯಾಕ್ನಾ ಹೆಚ್ಯಾ ವಿಶಯಾತ್ ಬೊಲ್ಲ್ಯಾನ್, ಅನಿ ತಿಯಾ ಮಾಜಿ ವಿಶಯಾತ್ ಸಿಸರಾಚ್ ಸಮಾ ಕರುಂದಿತ್ ಮನುನ್ ಸಾಂಗಲ್ಲ್ಯಾ ಸಾಟ್ನಿ ತುಕಾ ತೆಜ್ಯಾಕ್ಡೆಚ್ ಧಾಡುನ್ ದಿತಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |