Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:17 - ದೆವಾಚಿ ಖರಿ ಖಬರ್

17 ತಸೆ ಹೊವ್ನ್, ತೆನಿ ಹಿತ್ತೆ ಯೆಲ್ಲ್ಯಾ ತನ್ನಾ, ಮಿಯಾ ತಡೊ ಕರಿನಸ್ತಾನಾ ಝಡ್ತಿ ಕರ್‍ತಲ್ಲ್ಯಾ ಜಾಗ್ಯಾರ್ ಬಸುನ್ ತ್ಯಾ ಮಾನ್ಸಾಕ್ ಬುತ್ತುರ್ ಬಲ್ವುನ್ ಹಾನುಚೆ ಮನುನ್ ಹುಕುಮ್ ದಿವ್ನ್ ಝುಟ್ಯಾ ಚುಕೆಚಿ ಚಾಡಿಯಾ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವಾದರೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕೂತುಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:17
4 ತಿಳಿವುಗಳ ಹೋಲಿಕೆ  

ಪಾವ್ಲುನ್, “ಅತ್ತಾ ಮಿಯಾ ಸಿಸರಾಚ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಚ್ಯಾ ಫಿಡ್ಯಾತ್ ಇಬೆ ಹಾಯ್ ಮಾಕಾ ಹಿತ್ತೆಚ್ ನಿರ್ದಾರ್ ಹೊವ್ಚೆ ಮಿಯಾ ಜುದೆವಾಂಚ್ಯಾ ಲೊಕಾಕ್ನಿ ಕಾಯ್ಬಿ ಚುಕ್ ಕರುಕ್ನಾ ಹೆ ಖರೆಚ್ ಮನ್ತಲೆ ತುಕಾ ಅನಿ ತುಜ್ಯಾ ವಾಂಗ್ಡಿಯಾಕ್ನಿ ಲೈ ಬರೆ ಗೊತ್ತ್ ಹಾಯ್.


ಫೆಸ್ತಾ ಅನಿಬಿ ಆಟಾಕ್ನಾ ಧಾ ದಿಸಾ ಪತರ್ ಜೆರುಜಲೆಮಾತುಚ್ ರಾವ್ನ್, ಮಾನಾ ತೊ ಸೆಜರೆಯಾಕ್ ಪರ್ತುನ್ ಗೆಲೊ, ದುಸ್ರೆಂದಿಸಿ ತೆನಿ ಪಾವ್ಲುಕ್ ಬಲ್ವುನ್ ಹಾನುನ್ ಅಪ್ನಾಚ್ಯಾ ಫಿಡ್ಯಾತ್ ಇಬೆಕರಾ ಮನುನ್ ಸೈನಿಕಾಕ್ನಿ ಸಾಂಗ್ಲಾನ್, ಅನಿ ತೊ ಝಡ್ತಿ ಕರ್‍ತಲ್ಯಾ ಸಿವಾಸನಾರ್ ಬಸುನ್ ಹೊತ್ತೊ.


ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.


ಖರೆ ಜುದೆವಾಂಚ್ಯಾ ಲೊಕಾನಿ ತೆಚ್ಯಾ ವರ್ತಿ ಝುಟೊ ಅಪವಾದ್ ಘಾಟ್ಲ್ಯಾನಿ, ಖರೆ ಮಿಯಾ ಚಿಂತಲ್ಲ್ಯಾನಿ ಸಾರ್ಕೆ ತೆನಿ ಕಸ್ಲೊ ಬುರ್ಶೊ ಅಪವಾದ್ ಬಿ ಘಾಲುಕ್ನಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು