Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:7 - ದೆವಾಚಿ ಖರಿ ಖಬರ್

7 ಪಾವ್ಲು ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಯೆಲೊ ಜೆರುಜಲೆಮಾತ್ನಾ ಜುದೆವಾಂಚಿ ಲೊಕಾ ತೆಚ್ಯಾ ಆಜುಭಾಜುಕ್ ಇಬೆ ರ್‍ಹಾವ್ನ್ ಲೈ ಚುಕ್ ಸಾಂಗುಲಾಗ್ಲೆ ತ್ಯಾತುರ್‍ಲೆ ಎಕ್ಬಿ ಖರೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:7
16 ತಿಳಿವುಗಳ ಹೋಲಿಕೆ  

ಅತ್ತಾ ಮಾಜ್ಯಾ ವರ್‍ತಿ ತೆನಿ ಸಾಂಗುಲಾಗಲಿ ಚುಕ್ ಖರೆ ಕರುನ್ ತುಜ್ಯಾ ಫಿಡ್ಯಾತ್ ದಾಕ್ವುಕ್ ಹೊಯ್ನಾ.


ಅನಿ ಫೆಸ್ತಾನ್ ಅಶೆ ಮಟ್ಲ್ಯಾನ್: ರಾಜಾ ಅಗ್ರಿಪ್ಪ್, ಅನಿ ಹಿತ್ತೆ ಗೊಳಾ ಹೊವ್ನ್ ಯೆಲ್ಲ್ಯಾ ಸಗ್ಳ್ಯಾ ಲೊಕಾನು, ತುಮಿ ಬಗುಲಾಗಲ್ಲ್ಯಾ ಪಾವ್ಲುಚೆರ್ ಹಿತ್ತೆ ಹೊತ್ತ್ಯಾ ಜುದೆವಾಂಚ್ಯಾ ಲೊಕಾನಿ ಮಾಜ್ಯಾಕ್ಡೆ ಚಾಡಿ ಸಾಂಗುನ್, ಹೆಕಾ ಮರ್ನ್ನಾಚಿ ಶಿಕ್ಷಾ ಹೊಂವ್ದಿ ಮನುನ್ ದಾಂದಲ್ ಕರ್‍ಲ್ಯಾನಿ.


ಮುಖ್ಯ ಯಾಜಕಾ ಅನಿ ಖಾಯ್ದೊ ಶಿಕ್ವುತಲಿ ಲೊಕಾ ಫಿಡೆ ಯೆಲಿ, ಅನಿ ಜೆಜು ವರ್‍ತಿ, ಲೈ ಝುಟಿ ಅಪ್ವಾದಾ ತೆನಿ ಘಾಟ್ಲ್ಯಾನಿ.


ಥೈ ತೆನಿ ಲೊಕಾಕ್ನಿ “ಸಿಜರಾಕ್ ತೆರ್‍ಗಿ ದಿವ್‍ನಕಾಶಿ, ಮನುನ್ ಚುಕ್ ಹೊತ್ತೆ ಶಿಕ್ವುತಲ್ಯಾ, ಅನಿ ಅಪ್ನಿ ಮೆಸ್ಸಿಯಾ ಅನಿ, ರಾಜಾ ಮನುನ್ ಮನ್ತಲ್ಯಾ ಎಕ್ ಮಾನ್ಸಾಕ್ ಅಮಿ ಧರುನ್ ಹಾನ್ಲಾಂವ್” ಮನುನ್ ಜೆಜು ವರ್‍ತಿ ಝುಟೊ ಅಪ್ಪಾದ್ ಘಾಲುಕ್‍ಲಾಲ್ಯಾನಿ.


“ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.


ತನ್ನಾ ಫಾರಿಜೆವಾ ಅನಿ ಮೊಯ್ಜೆಚೆ ಖಾಯ್ದೆ ಶಿಕ್ವುತಲಿ ಲೊಕಾ ಜೆರುಜಲೆಮಾತ್ನಾ ಜೆಜುಕ್ಡೆ ಯೆಲಿ. ಅನಿ,


ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸೈತ್ ಸುಟ್ಕಾ ದಿತಲಿ ಬರಿ ಖಬರ್ ಸಾಂಗುಕ್ ತೆನಿ ಅಮ್ಕಾ ಅಡ್ಕಳ್ ಕರಲ್ಲ್ಯಾನಿ, ಎವ್ಡೆ ಪತರ್ ತೆನಿ ಕರಲ್ಲ್ಯಾ ಪಾಪಾಂಚೊ ಮಾಪ್ ಭರುನ್ ವೊತುಕ್ ಲಾಗ್ಲಾ. ಅತ್ತಾ ಆಕ್ರಿಕ್ ದೆವಾಚೊ ರಾಗುಚ್ ತೆಂಚ್ಯಾ ವರ್‍ತಿ ಉತ್ರುನ್ ಯೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು