ಅಪೊಸ್ತಲರ ಕೃತ್ಯಗಳು 25:8 - ದೆವಾಚಿ ಖರಿ ಖಬರ್ 8 ಪಾವ್ಲುನ್ ಪರ್ತುನ್ ವಾದ್ ಕರುನ್ “ಮಿಯಾ ಜುದೆವಾಂಚ್ಯಾ ಖಾಯ್ದ್ಯಾಕ್ನಿ ಹೊಂವ್ದಿ, ದೆವಾಚ್ಯಾ ಗುಡಿಕ್ ಹೊಂವ್ದಿ, ಅನಿ ಸಿಸರಾಕ್ ಹೊಂವ್ದಿ ವಿರೊದ್ ಹೊವ್ನ್ ಕಸ್ಲಿಬಿ ಚುಕ್ ಕರುಕ್ನಾ” ಮನುನ್ ಸಾಂಗ್ಲ್ಯಾನ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಪೌಲನು - ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ ದೇವಾಲಯದ ವಿಷಯದಲ್ಲಾಗಲಿ ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು ಪ್ರತ್ಯುತ್ತರ ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ