Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:9 - ದೆವಾಚಿ ಖರಿ ಖಬರ್

9 ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:9
5 ತಿಳಿವುಗಳ ಹೋಲಿಕೆ  

ಖರೆ ದೊನ್ ವರ್ಸಾ ಹೊಲ್ಲ್ಯಾ ಮಾನಾ ಫೆಲಿಕ್ಸಾಚ್ಯಾ ಬದ್ಲಾಕ್ ಪೊರ್ಸಿಯ್ ಫೆಸ್ತ್ ಮನ್ತಲೊ ರಾಜ್ಯಪಾಲ್ ಹೊವ್ನ್ ಯೆಲೊ ಖರೆ ಫೆಲಿಕ್ಸಾನ್ ಜುದೆವ್‍ ಲೊಕಾಕ್ನಿ ಮೆಚ್ಸುಕ್ ಮನುನ್ ಪಾವ್ಲುಕ್ ಬಂಧಿಖಾನ್ಯಾತುಚ್ ಸೊಡುನ್ ಗೆಲ್ಯಾನ್.


ಮಾಕಾ ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಜಾಸ್ತಿಚೆ ಕಾಯ್ಬಿ ಗೊತ್ತ್ ನತ್ತ್ಯಾಕ್ ಮಿಯಾ ಲೈ ಪರಸ್ನೆ ಇಚಾರುಕ್ನಾ ಖರೆ ಪಾವ್ಲುಕ್ ತಿಯಾ ಜೆರುಜಲೆಮಾಕ್ ಜಾವ್ನ್ ತುಜ್ಯಾ ಚುಕೆಕ್ನಿ ಝಡ್ತಿ ಕರುನ್ ಘೆತೈಯ್ ಕಾಯ್? ಮನುನ್ ಇಚಾರ್ಲೊ.


ಜುದೆವಾಂಚ್ಯಾ ಲೊಕಾಕ್ನಿ ಹೆ ಸಗ್ಳೆ ಬರೆ ದಿಸ್ಲಿ ಮನ್ತಲೆ ಹೆರೊದಾನ್ ಕಳ್ವುನ್ ಘೆಟ್ಲ್ಯಾನ್, ತಸೆ ಹೊವ್ನ್ ತೆನಿ ಪೆದ್ರುಕ್ ಭಾಂದುನ್ ಬಂಧಿಖಾನ್ಯಾತ್ ಘಾಲುಕ್ ಲಾವ್ಲ್ಯಾನ್, ತನ್ನಾ ಫುಗ್ ನಸಲ್ಲ್ಯಾ ಭಾಕ್ರಿಯಾಂಚೊ ಸನ್ ಚಲಿತ್ ಹೊತ್ತೊ.


ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಜರುಜಲೆಮಾಕ್ ಜಾತಾನಾ ವಾಟೆರುಚ್ ತೆಕಾ ಜಿವ್ ಕಾಡುನ್ ಟಾಕುಚೆ ಮನುನ್ ರಾಕುನ್ಗೆತ್ ಹೊತ್ತ್ಯಾ ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು