Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:11 - ದೆವಾಚಿ ಖರಿ ಖಬರ್

11 ಹರ್ ಎಕ್ ಸಿನಾಗೊತ್ನಿ ಮಿಯಾ ತೆಂಕಾ ಶಿಕ್ಷಾ ದಿಲಾ ಜೆಜುಚ್ಯಾ ವರ್‍ತಿ ವಿರೊಧ್ ಹೊವ್ನ್ ತೆಂಚ್ಯಾ ತೊಂಡಾನಿ ಸಾಂಗುಕ್ ಮಿಯಾ ಕಸರತ್ ಕರ್‍ಲೊ ತ್ಯಾ ದೆವಾಚ್ಯಾ ಲೊಕಾಚ್ಯಾ ವರ್‍ತಿ ಲೈ ರಾಗ್ ಹೊವ್ನ್ ತೆಂಕಾ ಹುಡ್ಕುನ್ ತರಾಸ್ ದಿವ್ಕ್ ದುಸ್ರ್ಯಾ ದೆಶಾತ್ ಅನಿ ಶಾರಾಕ್ನಿ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:11
17 ತಿಳಿವುಗಳ ಹೋಲಿಕೆ  

ತನ್ನಾ ಮಿಯಾ, ಧನಿಯಾ, ದೆವಾಚ್ಯಾ ಲೊಕಾಕ್ನಿ ಬಂಧಿಖಾನ್ಯಾತ್ ಘಾಲುನ್ ಮಾರುಕ್‍ಲಾವಲ್ಲೊ ಮಿಯಾಚ್ ಮನುನ್ ಲೊಕಾಕ್ನಿ ಗೊತ್ತ್ ಹಾಯ್, ತುಜ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ಹುಡ್ಕುನ್ ಕಾಡುನ್ ಬಂಧಿಖಾನ್ಯಾತ್ ಘಾಲುಕ್ ಮಿಯಾ ಸಗ್ಳ್ಯಾ ಸಿನಾಗೊತ್ನಿಬಿ ಜಾವ್ನ್ ಯೆಲಾ.


ಹೆ ಬಗಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಲೈ ಕುಶ್ಡೆಪಾನ್ ಹೊಲೆ ತೆನಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ ಗಾಳಿಯಾ ದಿಲ್ಯಾನಿ ಅನಿ ವಿರೊದ್ ಕರ್‍ಲ್ಯಾನಿ.


ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್.


ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.


ಸಾವ್ಲು ಅನಿ ಬಿ ಧನಿಯಾಚ್ಯಾ ಶಿಸಾಕ್ನಿ ಭಿಂವ್ಸುಕ್, ಅನಿ ಜಿವ್ ಕಾಡುಕ್ ಬಗಿತ್ ಹೊತ್ತೊ, ತಸೆ ಹೊವ್ನ್ ತೊ ಮೊಟ್ಯಾಯಾಜಕಾಚ್ಯಾ ಜಗ್ಗೊಳ್ ಜಾವ್ನ್,


ಖರೆ ತೊ ಕರುಕ್ ಲಾಗಲ್ಲೆ ಚುಕ್ ಮನುನ್ ಎಕ್ ಗಾಡ್ವಾನ್ ಕಳ್ವುಲ್ಯಾನ್. ತೆ ಎಕ್ ಮುಕ್ಕೆ ಜನಾವರ್, ಖರೆ ತೆನಿ ಮಾನ್ಸಾ ಸಾರ್ಕೆ ಬೊಲುನ್ ತ್ಯಾ ಪ್ರವಾದಿಚ್ಯಾ ಪಿಶೆ ಪಾನಾಕ್ ಅಡ್ವುಲ್ಯಾನ್.


ಹಿ ಸಾವ್ಕಾರ್ ಲೊಕಾಚ್ ತುಮ್ಕಾ ಅಪ್ಲಿ ಸ್ವತಾಚಿ ಲೊಕಾ ಕರುನ್ ಘೆಟಲ್ಲ್ಯಾ ಜೆಜುಚ್ಯಾ, ಲೈ ಬರ್‍ಯಾ ನಾವಾಕ್ ವಿರೊದ್ ಹೊವ್ನ್ ಬುರ್ಶೆ ಬೊಲಿನಾತ್ ಕಾಯ್?


ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.


ಹೆ ಸಗ್ಳೆ ಘಡುಚ್ಯಾ ಅದ್ದಿ ತುಮ್ಕಾ ಧರುನ್ ಘೆವ್ನ್ ಜಾವ್ನ್ ಹೊತಾ, ಅನಿ ತರಾಸ್ ದಿವ್ನ್ ಹೊತಾ; ತುಮ್ಕಾ ಸಿನಾಗೊಗಾತ್ನಿ ನ್ಹೆವ್ನ್ ತುಮ್ಚಿ ಪರಿಕ್ಷಾ ಕರುನ್ ಹೊತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲುನ್ ಹೊತಾ: ಮಾಜೆಸಾಟಿ ತುಮ್ಕಾ ರಾಜಾಂಚ್ಯಾ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ವೊಡುನ್ ಹಾನುನ್ ಹೊತಾ.


ಆಕ್ರಿಕ್, ತೆಕಾ ಅರು ಯೆಲಿ, ಅನಿ “ಮಾಜ್ಯಾ ಬಾಬಾಚೆ ಘರಾತ್, ಸಗ್ಳಿ ಆಳಾ, ಜೆವ್ನ್-ಖಾವ್ನ್ ಹುರಿ ಸರ್ಕೆ, ಮಾಜ್ಯಾ ಬಾಬಾಕ್ಡೆ ಹಾಯ್, ಅನಿ ಮಿಯಾ ಹಿತ್ತೆ, ಭುಕೆನ್ ಮರುಲಾ!”


ಫಾರಿಜೆವಾಕ್ನಿ ಅನಿ ಖಾಯ್ದೆ ಸಿಕ್ವುತಲ್ಯಾಕ್ನಿ ರಾಗ್ ಯೆಲೊ, ಅನಿ ತೆನಿ ಅಪ್ನಾ-ಅಪ್ನಾ ಮದ್ದಿಚ್ ಜೆಜುಕ್ ಕಾಯ್ ಕರುಂವಾ? ಮನುನ್ ಬೊಲುನ್ ಘೆವ್ಕ್ ಲಾಗ್ಲ್ಯಾನಿ.


ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್.


“ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು