ಅಪೊಸ್ತಲರ ಕೃತ್ಯಗಳು 26:13 - ದೆವಾಚಿ ಖರಿ ಖಬರ್13 ಮಿಯಾ ದಮಸ್ಕಾಚ್ಯಾ ವಾಟೆನ್ ಜಾಯ್ತ್ ಹೊತ್ತೊ, ತನ್ನಾ ದೊಪಾರ್ ಹೊಲ್ಲಿ ತಾಬೊಡ್ತೊಬ್ ತನ್ನಾ ಮಳ್ಬಾಕ್ನಾ ದಿಸಾಚ್ಯಾ ಕಿಂತಾ ಹೊಳಾವ್ತಲೊ ಉಜ್ವೊಡ್ ಯೆವ್ನ್ ಮಾಜ್ಯಾ ಅನಿ ಮಾಜ್ಯಾ ವಾಂಗ್ಡಾ ಪ್ರಯಾನ್ ಕರ್ತಾಲ್ಯಾಚ್ಯಾ ಬೊತ್ಯಾನ್ ಹೊಳಾವ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು. ಅಧ್ಯಾಯವನ್ನು ನೋಡಿ |