Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:15 - ದೆವಾಚಿ ಖರಿ ಖಬರ್

15 ಮಿಯಾ ಧನಿಯಾ, “ತಿಯಾ ಕೊನ್ ? ಮಟ್ಲೊ” ತನ್ನಾ ಧನಿಯಾನ್, ತಿಯಾ ತರಾಸ್ ದಿತಲ್ಲೊ ಜೆಜುಚ್ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು - ಕರ್ತನೇ, ನೀನಾರು? ಅನ್ನಲು ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು. ನೀನು ಎದ್ದು ನಿಂತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು, ‘ಪ್ರಭುವೇ, ನೀನು ಯಾರು?’ ಎಂದೆನು. “ಪ್ರಭುವು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:15
6 ತಿಳಿವುಗಳ ಹೋಲಿಕೆ  

ತನ್ನಾ ರಾಜಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಕನ್ನಾ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ, ತನ್ನಾ ಮಾಕಾಚ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ. ಮನುನ್ ಮನ್ತಾ.


ತನ್ನಾ ರಾಜಾ ತೆಂಕಾ, ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಜೆ ಕಾಯ್ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್‍ ಸೈತ್ ಕರ್ಲ್ಯಾಶಿ ತೆ ಮಾಕಾಚ್ ಕರ್‍ಲ್ಯಾಶಿ! ಮನುನ್ ಜಬಾಬ್ ದಿತಾ.


ಅಮಿ ಸಗ್ಳ್ಯೆ ಜಿಮ್ನಿ ವರ್‍ತಿ ಪಡ್ಲ್ಯಾಂವ್, ತನ್ನಾ ಎಕ್ ಧನ್ ಜುದೆವಾಂಚ್ಯಾ ಬಾಶೆತ್ ಅಮ್ಚ್ಯಾ ವಾಂಗ್ಡಾ ಸಾವ್ಲಾ, ಸಾವ್ಲಾ ತಿಯಾ ಕಶ್ಯಾಕ್ ಮಾಕಾ ತರಾಸ್ ದಿವ್ಲೈಯ್? ಕಾಟ್ಯಾಂಚ್ಯಾ ಖಾಟಿಕ್ ಲಾತ್ ಮಾರ್‍ತಲೆ ತುಕಾ ಲೈ ತರಾಸ್ ಮನುನ್ ಸಾಂಗಟ್ಲೆ ಆಯ್ಕ್ಲೊ.


ಖರೆ ಉಟುನ್ ಇಬೆ ರ್‍ಹಾ! ತುಕಾ ಮಾಜೊ ಸೆವಕ್ ಹೊವ್ನ್ ಸಾಕ್ಷಿ ಎಚುನ್ ಘೆವ್ಕ್ ಸಾಟ್ನಿ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟಲ್ಯಾ ವಿಶಯಾತ್ ಸಾಕ್ಷಿ ಹೊವ್ನ್ ರ್‍ಹಾತೆಯ್ ಹೆಕಾಚ್ ಮನುನ್ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು