ಅಪೊಸ್ತಲರ ಕೃತ್ಯಗಳು 26:22 - ದೆವಾಚಿ ಖರಿ ಖಬರ್22 ತ್ಯಾ ದಿಸ್ಸಾತ್ನಿ ದೆವಾನ್ ಮಾಕಾ ಮಜತ್ ಕರ್‍ಲ್ಯಾನ್. ತೊ ಮಾಕಾ ಆಜ್ ಪತರ್ ಮಜತ್ ಕರುನ್ಗೆತ್ ಹಾಯ್, ತೆಚಾಸಾಟ್ನಿ ಮಿಯಾ ಆಜ್ ಹಿತ್ತೆ ಇಬೆ ಹಾವ್, ಅನಿ ಮಿಯಾ ಬಗಟಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗಿನಸ್ತಾನಾ, ಮೊಯ್ಜೆಚ್ಯಾ ಅನಿ ಪ್ರವಾದಿಂಚ್ಯಾ ಇದ್ರಾಕ್ ಖರೆ ಕರ್‍ತಾ ಮನುನ್ ಸಾಂಗಲ್ಲಿ ಸಂಗ್ತಿಯಾ ಸಗ್ಳ್ಯಿ ಸಾಂಗುಕ್ ಲಾಗ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.
ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.