ಅಪೊಸ್ತಲರ ಕೃತ್ಯಗಳು 26:27 - ದೆವಾಚಿ ಖರಿ ಖಬರ್27 ಅಗ್ರಿಪ್ಪ್ ರಾಜಾ, ಪ್ರವಾದಿನ್ ಲಿವಲ್ಲಿ ಸಂಗ್ತಿಯಾ ಸಗ್ಳೆ ತಿಯಾ ವಿಶ್ವಾಸ್ ಕರ್ತೆ ಕಾಯ್, ತಿಯಾ ವಿಶ್ವಾಸ್ ಕರ್ತೆ ಮನುನ್ ಮಾಕಾ ಗೊತ್ತ್ ಹಾಯ್! ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಗ್ರಿಪ್ಪ ರಾಜರೇ, ತಮಗೆ ಪ್ರವಾದಿಗಳಲ್ಲಿ ನಂಬಿಕೆಯುಂಟೋ? ಉಂಟೆಂದು ನಾನು ಬಲ್ಲೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ? ಉಂಟೆಂದು ಬಲ್ಲೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು. ಅಧ್ಯಾಯವನ್ನು ನೋಡಿ |