ಅಪೊಸ್ತಲರ ಕೃತ್ಯಗಳು 26:28 - ದೆವಾಚಿ ಖರಿ ಖಬರ್28 ಪಾವ್ಲುಕ್ ಅಗ್ರಿಪ್ಪ್ ರಾಜಾನ್,ಲೈ ಸರಳ್ ಹೊವ್ನ್ ಮಾಕಾ ಮಾನುನ್ ಕ್ರಿಸ್ತಾಂವ್ ಕರುಚೆ ಮನುನ್ ತಿಯಾ ಯೆವ್ಜುಲೈ ಕಾಯ್? ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ರಾಜ ಅಗ್ರಿಪ್ಪನು ಪೌಲನಿಗೆ, “ಬಹು ಸುಲಭವಾಗಿ ನನ್ನನ್ನು ಒಪ್ಪಿಸಿ ಕ್ರೈಸ್ತನನ್ನಾಗಿ ಮಾಡಬಹುದೆಂದು ನೀನು ಯೋಚಿಸಿಕೊಂಡಿರುವಿಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು. ಅಧ್ಯಾಯವನ್ನು ನೋಡಿ |