ಅಪೊಸ್ತಲರ ಕೃತ್ಯಗಳು 26:3 - ದೆವಾಚಿ ಖರಿ ಖಬರ್3 ಮಿಯಾ ತುಮ್ಚ್ಯಾ ವಾಂಗ್ಡಾ ಬೊಲುಕ್ ಲೈ ಕುಶಿ ಹೊತಾ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚ್ಯಾ ಸಗ್ಳ್ಯಾ ಪದ್ದತಿಯಾ ಅನಿ ಜುದೆವಾಂಚಿ ಲೊಕಾ ವಾದ್ ಕರ್ತಲ್ಯಾಚ್ಯಾ ವಿಶಯಾತ್ ತುಕಾ ಬರೆ ಕರುನ್ ಗೊತ್ತ್ ಹಾಯ್, ತೆಚೆಸಾಟ್ನಿ ಮಾಜ್ಯಾ ಗೊಸ್ಟಿಯಾ ಸಗ್ಳಿ ತಾಳ್ಮೆನ್ ಆಯ್ಕಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |
ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.