Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:30 - ದೆವಾಚಿ ಖರಿ ಖಬರ್

30 ಅಗ್ರಿಪ್ಪ್ ರಾಜಾ, ರಾಜ್ಯ್ ಪಾಲ್ ಹೊಲ್ಲ್ಯಾ ಫೆಸ್ತಾನ್, ಬೆರ್ನಿಕೆ ರಾನಿ ಅನಿ ಶಾರಾಚಿ ಅನಿ ತೆಂಚ್ಯಾ ವಾಂಗ್ಡಾ ಬಸಲ್ಲಿ ಸಗ್ಳಿ ಲೊಕಾ ಉಟುನ್ ಇಬೆ ರ್‍ಹಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ರಾಜನೂ ರಾಜ್ಯಪಾಲನೂ ಬೆರ್ನಿಸಳೂ ಅವರ ಸಂಗಡ ಕುಳಿತಿದ್ದವರೆಲ್ಲರೂ ಮೇಲಕ್ಕೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:30
4 ತಿಳಿವುಗಳ ಹೋಲಿಕೆ  

ಖರೆ ತುಜಿ ಅಭಿಪ್ರಾಯ್ ತುಜ್ಯಾ ತೊಂಡಾನ್ ಆಯ್ಕುಕ್ ಆಶ್ಯಾ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಕಡೆ ಲೊಕಾ ತಿಯಾ ಮಿಳುನ್ ಹೊತ್ತ್ಯಾ ಪಕ್ಷಾಕ್ ವಿರೊದ್ ಬೊಲುಲ್ಲಾತ್ ಹೆ ಆಮ್ಕಾ ಗೊತ್ತ್ ಹಾಯ್, ಮಟ್ಲ್ಯಾನಿ.


ದುಸ್ರ್ಯಾಂದಿಸಿ ಅಗ್ರಿಪ್ಪರಾಜಾ, ಅನಿ ಬೆರ್ನಿಕೆ ರಾನಿ ಆಡಂಬರಾಚೆ ಕಪ್ಡೆನೆಸುನ್ ಘೆವ್ನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಚ್ಯಾ ವಾಂಗ್ಡಾ ಅನಿ ಸೆಜರೆಯಾತ್ಲ್ಯಾ ಪ್ರಮುಖ್ ಲೊಕಾಂಚ್ಯಾ ವಾಂಗ್ಡಾ ಝಡ್ತಿ ಕರ್‍ತಲ್ಯಾ ಜಾಗ್ಯಾರ್ ಯೆಲೆ, ತನ್ನಾ ಪಾವ್ಲುಕ್ ಭುತ್ತುರ್ ಹಾನುಚೆ ಮನುನ್ ಫೆಸ್ತಾನ್ ಸೈನಿಕಾಕ್ನಿ ಹುಕುಮ್ ಕರ್‍ಲ್ಯಾನ್.


ಖರೆ ಹಿ ವಾದ್ ವಿವಾದಾ ಕರ್‍ತಲಿ ಬೊಲ್ನಿಯಾ ಅನಿ ನಾವಾ ತುಮ್ಚ್ಯಾ ಸ್ವತಾಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಂಬದ್ ಪಡಲ್ಲಿ ಹಾತ್, ತಸೆ ತುಮಿಚ್ ಹೆ ಸಮಾ ಕರುನ್ ಘೆವ್ಚೆ, ಹ್ಯಾ ಸಂಗ್ತಿಯಾಕ್ನಿ ಝಡ್ತಿ ಕರ್‍ತಲೊ ಹೊವ್ನ್ ರ್‍ಹಾವ್ಕ್ ಮಾಕಾ ಮನ್ ನಾ! ಮನುನ್ ಸಾಂಗುನ್,


ಥೈತ್ನಾ ತೆನಿ ಭಾಯ್ರ್ ಜಾವ್ನ್ ಸೊಡ್ಲೆ, ತೆನಿ ಸಗ್ಳ್ಯಾನಿ ಎಕಾಮೆಕಾಕ್ ಹ್ಯಾ ಮಾನಸ್ಸಾಕ್ ಜಿವಾನಿ ಮಾರುಚೆ ನಾಹೊಲ್ಲ್ಯಾರ್ ಬಂಧಿಖಾನ್ಯಾತ್‍ ಬಿ ಘಾಲುನೈಯ್, ಹೆನಿ ಬುರ್ಶೆ ಕಾಯ್ ಕರುಕ್ ನಾ! ಮನುನ್ ಬೊಲುನ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು