Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:31 - ದೆವಾಚಿ ಖರಿ ಖಬರ್

31 ಥೈತ್ನಾ ತೆನಿ ಭಾಯ್ರ್ ಜಾವ್ನ್ ಸೊಡ್ಲೆ, ತೆನಿ ಸಗ್ಳ್ಯಾನಿ ಎಕಾಮೆಕಾಕ್ ಹ್ಯಾ ಮಾನಸ್ಸಾಕ್ ಜಿವಾನಿ ಮಾರುಚೆ ನಾಹೊಲ್ಲ್ಯಾರ್ ಬಂಧಿಖಾನ್ಯಾತ್‍ ಬಿ ಘಾಲುನೈಯ್, ಹೆನಿ ಬುರ್ಶೆ ಕಾಯ್ ಕರುಕ್ ನಾ! ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡುವವನಲ್ಲ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:31
10 ತಿಳಿವುಗಳ ಹೋಲಿಕೆ  

ಖರೆ ಮಾಕಾ ಥೈ ಕಳುನ್ ಯೆಲ್ಲೆ ಕಾಯ್ ಮಟ್ಲ್ಯಾರ್ ಪಾವ್ಲುನ್ ಬುರ್ಶಿ ಕಾಮಾ ಕರ್‍ಲಾ ಮನುನ್ ತೆನಿ ಸಾಂಗ್ಲ್ಯಾರ್ಬಿ ತೆನಿ ಸಾಂಗುಲಾಗಲೆ ತೆಂಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಮಂದ್ ಪಡಲೆ ಹೊತ್ತೆ, ಅನಿ ಹೆಕಾ ಮರ್ನಾಚ್ಯಾ ಶಿಕ್ಷಾಕ್ ಹೊಂವ್ದಿ, ಬಂಧಿಖಾನ್ಯಾಕ್ ಧಾಡ್ತಲ್ಯಾ ಸಾರ್ಕೆ ಹೊಂವ್ದಿ ಕಾಯ್ಬಿ ಚುಕ್ ನತ್ತಿ.


ಥೈ ಲೈ ಆವಾಜ್ ಹೊಲೊ, ಫಾರಿಜೆವಾಂಚ್ಯಾ ತಾಂಡಾತ್ಲಿ ಥೊಡಿ ಲೊಕಾ ಧರ್ಮ ಶಿಕಾಪಾ ಕರ್ತಲೆ ಉಟುನ್ ಇಬೆ ರಾವ್ನ್ ಹ್ಯಾ ಮಾನ್ಸಾಕ್ಡೆ ಅಮ್ಕಾ ಕಾಯ್ಬಿ ಚುಕ್‍ ದಿಸುನ್ ಯೆಯ್ನಾ ಹೊಲಾ! ಕಾಯ್ಕಿ ತೆಚ್ಯಾ ವಾಂಗ್ಡಾ ಬೊಲುಕ್ ಫಿರೆ ಮನುನ್ ವಾದ್ ಕರ್‍ಲ್ಯಾನಿ.


ರೊಮಾತ್ಲ್ಯಾನಿ ಮಾಕಾ ಲೈ ಪರಸ್ನೆ ಇಚಾರ್‍ಲ್ಯಾನಿ, ಖರೆ ಮರ್ನ್ನಾಕ್ ಗುರಿ ಕರ್‍ತಲ್ಯಾ ಸಾರ್ಕೆ ಕಸ್ಲಿಬಿ ಚುಕ್ ತೆಂಕಾ ಮಾಜ್ಯಾಕ್ಡೆ ದಿಸುಕ್ನಾ ತಸೆ ಹೊವ್ನ್ ತೆನಿ ಮಾಕಾ ಸುಟ್ಕಾ ಕರುಚೆ ಮನುನ್ ಹೊತ್ತೆ.


ಖರೆ ಹೆ ಕಾಮ್ ತುಮಿ ಬರ್‍ಯಾ ಪಾನಾನ್ ಅನಿ ಗೌರವಾನ್ ಕರಾ ತುಮ್ಚೊ ಮನ್ ಪವಿತ್ರ್ ರಾಂವ್ದಿತ್, ಅಸೆ ತನ್ನಾ ತುಮ್ಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲ್ತಲೆ ತುಮಿ ಕ್ರಿಸ್ತಾತ್ ಬರೆ ಹೊವ್ನ್ ಜಿವನ್ ಕರ್ತಲೆ ಬಗುನ್ ಅಪ್ನಿ ಸಾಂಗಲ್ಲ್ಯಾ ಬುರ್ಶ್ಯಾ ಸಂಗ್ತಿಯಾಕ್ನಿ ತೆನಿಚ್ ಮರ್ಯಾದ್ ಕರುನ್ ಘೆಂವ್ದಿತ್.


ಮಿಯಾ ಹೆಕಾ ಇಚಾರ್ನಿ ಕರ್‍ತಾನಾ ಹೆಜ್ಯಾಕ್ಡೆ ಕಾಯ್ಬಿ ಚುಕ್ ದಿಸುಕ್ನಾ, ಖರೆ ಸಿಸರಾನುಚ್ ಮಾಕಾ ವಿಚಾರ್ನಿ ಕರುಚೆ ಮನುನ್ ಹೆನಿ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್ ಹೆಕಾ ರೊಮಾಕ್ ಧಾಡುಚೆ ಮನುನ್ ಮಿಯಾ ನಿರ್ದಾರ್ ಕರ್‍ಲೊ.


ತನ್ನಾ ಪಿಲಾತಾನ್ ಮುಖ್ಯ ಯಾಜಕಾಕ್ನಿ, ಅನಿ ತ್ಯಾ ಲೊಕಾಂಚ್ಯಾ ತಾಂಡ್ಯಾಕ್ “ಹ್ಯಾ ಮಾನ್ಸಾನ್ ಚುಕ್ ಕರ್‍ಲ್ಯಾನಾಯ್, ಮನುನ್ ದಾಕ್ವುತಲೆ ಕಾಯ್ ಕಾರನ್ ಮಾಕಾ ಗಾವುಕ್ನಾ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು