Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:32 - ದೆವಾಚಿ ಖರಿ ಖಬರ್

32 ಮಾನಾಸರ್ ಅಗ್ರಿಪ್ಪ್ ರಾಜಾನ್ ಫೆಸ್ತ್ ಮನ್ತಲ್ಯಾಕ್, “ಹ್ಯೊ ಸಿಸರ್ ಮನ್ತಲ್ಯಾಕ್ ಮಾಗ್ನಿ ಕರುನ್ ಘೆಯ್ ನಸ್ಲ್ಯಾರ್, ತೆಕಾ ಸೊಡ್ವುಕ್ ಹೊಯ್ ಹೊತ್ತೆ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಗ್ರಿಪ್ಪನು ಫೆಸ್ತನಿಗೆ, “ಚಕ್ರವರ್ತಿಗೆ ನೇರವಾಗಿ ಇವನು ಅಪೀಲುಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆಮಾಡಬಹುದಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:32
6 ತಿಳಿವುಗಳ ಹೋಲಿಕೆ  

ರೊಮಾತ್ಲ್ಯಾನಿ ಮಾಕಾ ಲೈ ಪರಸ್ನೆ ಇಚಾರ್‍ಲ್ಯಾನಿ, ಖರೆ ಮರ್ನ್ನಾಕ್ ಗುರಿ ಕರ್‍ತಲ್ಯಾ ಸಾರ್ಕೆ ಕಸ್ಲಿಬಿ ಚುಕ್ ತೆಂಕಾ ಮಾಜ್ಯಾಕ್ಡೆ ದಿಸುಕ್ನಾ ತಸೆ ಹೊವ್ನ್ ತೆನಿ ಮಾಕಾ ಸುಟ್ಕಾ ಕರುಚೆ ಮನುನ್ ಹೊತ್ತೆ.


ಮಿಯಾ ಹೆಕಾ ಇಚಾರ್ನಿ ಕರ್‍ತಾನಾ ಹೆಜ್ಯಾಕ್ಡೆ ಕಾಯ್ಬಿ ಚುಕ್ ದಿಸುಕ್ನಾ, ಖರೆ ಸಿಸರಾನುಚ್ ಮಾಕಾ ವಿಚಾರ್ನಿ ಕರುಚೆ ಮನುನ್ ಹೆನಿ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್ ಹೆಕಾ ರೊಮಾಕ್ ಧಾಡುಚೆ ಮನುನ್ ಮಿಯಾ ನಿರ್ದಾರ್ ಕರ್‍ಲೊ.


ಖರೆ ಧನಿಯಾನ್ ಅನನಿಯಾಕ್, ಜಾ! ತೆಕಾ ಮಿಯಾ ಮಾಜ್ಯಾ ವಿಶಯಾತ್ ರಾಜಾಕ್ನಿ, ಜುದೆವಾಕ್ನಿ, ಅನಿ ಹುರಲ್ಯಾ ಇಸ್ರಾಯೆಲ್ ಲೊಕಾಕ್ನಿ ಕಳ್ವುತಲ್ಯಾ ಮುಖ್ಯ್ ಕಾಮಾಚೊ ಹತಿಯಾರ್ ಕರುನ್ ಎಚುನ್ ಘೆಟಲ್ಲೆ ಹಾಯ್.


ಖರೆ ದೊನ್ ವರ್ಸಾ ಹೊಲ್ಲ್ಯಾ ಮಾನಾ ಫೆಲಿಕ್ಸಾಚ್ಯಾ ಬದ್ಲಾಕ್ ಪೊರ್ಸಿಯ್ ಫೆಸ್ತ್ ಮನ್ತಲೊ ರಾಜ್ಯಪಾಲ್ ಹೊವ್ನ್ ಯೆಲೊ ಖರೆ ಫೆಲಿಕ್ಸಾನ್ ಜುದೆವ್‍ ಲೊಕಾಕ್ನಿ ಮೆಚ್ಸುಕ್ ಮನುನ್ ಪಾವ್ಲುಕ್ ಬಂಧಿಖಾನ್ಯಾತುಚ್ ಸೊಡುನ್ ಗೆಲ್ಯಾನ್.


ಖರೆ ಥೈತ್ಲ್ಯಾ ಜುದೆವಾನಿ ತೆಕಾ ವಿರೊಧ್ ಕರ್‍ಲ್ಯಾನಿ, ತನ್ನಾ ಮಾಕಾ ರೊಮಾತ್ಲ್ಯಾ ಸಿಸರಾಚ್ಯಾ ಫಿಡ್ಯಾತ್ ಇಚಾರ್ನಿ ಹೊಂವ್ದಿ ಮನುನ್ ಒತ್ತಾಯ್ ಕರ್‍ತಲೆ ಹೊಲೆ, ಖರೆ ಮಾಜ್ಯಾ ಲೊಕಾನಿ ಕರಲೆ ಚುಕೆಚೆ ಕಾಮ್ ಮನುನ್ ಮಿಯಾ ತುಮ್ಕಾ ಸಾಂಗಿನಾ ಹೊಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು