Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:6 - ದೆವಾಚಿ ಖರಿ ಖಬರ್

6 ದೆವಾನ್ ಅಮ್ಕಾ ಪುರ್ವಜ್ ಲೊಕಾಕ್ನಿ ಕರಲ್ಲ್ಯಾ ಗೊಸ್ಟಿಕ್ನಿ ಮಿಯಾ ಬರೊಸೊ ಥವಲ್ಯಾ ಸಾಟ್ನಿಚ್ ಅತ್ತಾ ಝಡ್ತಿ ಕರುಕ್ ಗುರಿ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವು ನೆರವೇರುವದೆಂಬ ನಿರೀಕ್ಷೆಯನ್ನು ಕುರಿತೇ ವಿಚಾರಿಸಲ್ಪಡುವವನಾಗಿ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:6
59 ತಿಳಿವುಗಳ ಹೋಲಿಕೆ  

ಹ್ಯಾ ಲೊಕಾಕ್ನಿ ದೆವಾಚೆರ್ ಹೊತ್ತೊ ಬರೊಸೊಚ್ ಮಾಕಾಬಿ ಹಾಯ್, ನಿತಿವಂತ್ ಹೊತ್ಯಾಕ್ನಿಬಿ ಅನಿ ನಿತಿವಂತ್ ನ್ಹಯ್ ಅಸಲ್ಲ್ಯಾಕ್ನಿ ಬಿ ಪರ್ತುನ್ ಜಿವ್ ಹೊತಲೆ ಹಾಯ್ ಮನ್ತಲೊಚ್ ತೊ ಬರೊಸೊ.


ಅಮಿ ಆಶಿರ್ವಾದಾನ್ ಭರಲ್ಲ್ಯಾ ದಿಸಾಸಾಟಿ ಬರೊಸ್ಯಾನ್ ವಾಟ್ ರಾಕುನ್ ಹೊತ್ತ್ಯಾ ಸರ್ಕೆ ಮೊಟ್ಯಾ ದೆವಾಚಿ ಅನಿ ರಾಕನ್ದಾರ್ ಜೆಜು ಕ್ರಿಸ್ತಾಚಿ ಮಹಿಮಾ ಪ್ರಕಟ್ ಹೊತಾ.


ತಸೆ ಹೊವ್ನ್, ಮಿಯಾ ತುಮ್ಕಾ ಬಗುಚೆ, ಅನಿ ತುಮ್ಚ್ಯಾಕ್ಡೆ ಬೊಲುಚೆ ಮನುನ್ ಆಶ್ಯಾ ಕರ್‍ಲೊ, ಇಸ್ರಾಯೆಲಾಂಚ್ಯಾ ಬರೊಸ್ಯಾತ್ ಮಿಯಾ ವಿಶ್ವಾಸ್ ಥವಲ್ಲ್ಯಾ ಸಾಟ್ನಿ ಹ್ಯಾ ಸರ್ಪೊಳಿಯಾನಿ ಭಾಂದುನ್ ಥವಲ್ಲಿ ಹಾತ್, ಘೆಟಲೊ ಹೊಲಾ ಮನುನ್ ಸಾಂಗ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.


ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.


ಖರೆ ಆಕ್ರಿಕ್ ಸಮಾ ಎಳ್ ಯೆಲೊ, ದೆವಾನ್ ಅಪ್ನಾಚ್ಯಾ ಲೆಕಾಕ್ ಧಾಡುನ್ ದಿಲ್ಯಾನ್, ತೊ ಎಕ್ ಬಾಯ್ಕೊಮನ್ಸಿಚೊ ಲೆಕ್ ಹೊವ್ನ್ ಜಲಮ್ಲೊ ಅನಿ ಜುದೆವಾಂಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ತೊ ಚಲ್ಲೊ,


ಮರಲ್ಯಾಕ್ ಝಿತ್ತೊ ಕರುನ್ ಉಟ್ವುಲ್ಲೊ ದೆವುಚ್ ಮನ್ತಲೆ ವಿಶ್ವಾಸಾತ್ ನಾ ಮನುನ್ ತುಮಿ ಕಶ್ಯಾಕ್ ಯೆವಜ್ತ್ಯಾಸಿ.


ಮಿಯಾ ತೆಂಚ್ಯಾ ಇದ್ರಾಕ್ ಇಬೆ ರಾತಾನಾ, “ಮರಲ್ಯಾಕ್ನಿ ಪರ್ತುನ್ ಜಿವ್ ಹೊತಲೆ ಹಾಯ್ ಮನುನ್ ಮಿಯಾ ವಿಶ್ವಾಸ್ ಕರಲ್ಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರುನ್ಗೆವ್ಕ್ ಗುರಿ ಹೊಲೊ! ಮನ್ತಲಿ ಎಕುಚ್ ಸಂಗತ್ ಮಿಯಾ ಮೊಟ್ಯಾನ್ ಸಾಂಗ್ಲೊ”


ಸಾಮುಯೆಲಾಕ್ನಾ ದರುನ್ ತೆಚ್ಯಾ ಮಾನಾ ಯೆಲ್ಲ್ಯಾ ಪ್ರವಾದ್ಯಾನಿ ಅತ್ತಾಚ್ಯಾ ದಿಸಾತ್ನಿ ಕಾಯ್ ಹೊತಲೆ ಹಾಯ್ ಮನುನ್ ಸಾಂಗಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು