ಅಪೊಸ್ತಲರ ಕೃತ್ಯಗಳು 26:8 - ದೆವಾಚಿ ಖರಿ ಖಬರ್8 ಮರಲ್ಯಾಕ್ ಝಿತ್ತೊ ಕರುನ್ ಉಟ್ವುಲ್ಲೊ ದೆವುಚ್ ಮನ್ತಲೆ ವಿಶ್ವಾಸಾತ್ ನಾ ಮನುನ್ ತುಮಿ ಕಶ್ಯಾಕ್ ಯೆವಜ್ತ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ? ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.