ಅಪೊಸ್ತಲರ ಕೃತ್ಯಗಳು 26:9 - ದೆವಾಚಿ ಖರಿ ಖಬರ್9 ಮಿಯಾ ನಜರೆತಾಚ್ಯಾ ಜೆಜುಚ್ಯಾ ನಾವಾನ್ ವಿರೊಧ್ ಹೊವ್ನ್ ಲೈ ಸಗ್ಳ್ಯಿ ಕಾಮಾ ಕರುಚೆ ಮನುನ್ ಯೆವಜಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು. ಅಧ್ಯಾಯವನ್ನು ನೋಡಿ |
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.