ಅಪೊಸ್ತಲರ ಕೃತ್ಯಗಳು 27:1 - ದೆವಾಚಿ ಖರಿ ಖಬರ್1 ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿ |
ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.