ಅಪೊಸ್ತಲರ ಕೃತ್ಯಗಳು 27:16 - ದೆವಾಚಿ ಖರಿ ಖಬರ್16 ಅಮಿ ಕ್ಲೌಡ್ ಮನ್ತಲ್ಯಾ ಬಾರಿಕ್ ದ್ಪಿಪಾಚ್ಯಾ ಮುಳಾತ್ನಾ ಗೆಲಾಂವ್ ತನ್ನಾ ಅಮಿ ಮೊಟ್ಯಾ ಢೊನಾತ್ ಬಾರಿಕ್ ಢೊನ್ ಭುತ್ತುರ್ ಘೆವ್ಕ್ ಹೊಲೆ ಹೊಲ್ಯಾರ್ಬಿ ತೆ ಕಾಮ್ ಲೈ ತರಾಸಾಚೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳಲು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾವು “ಕಾವ್ದ” ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು. ಅಧ್ಯಾಯವನ್ನು ನೋಡಿ |