Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:21 - ದೆವಾಚಿ ಖರಿ ಖಬರ್

21 ಪಾವ್ಲುನ್ ತೆಂಚ್ಯಾ ಇದ್ರಾಕ್ ಉಟುನ್ ಇಬೆ ರ್‍ಹಾವ್ನ್ ಮಾಜಿ ಗೊಸ್ಟ್ ಆಯ್ಕುನ್ ತುಮಿ ಕ್ರೆಟ್ ದ್ವಿಪಾತ್ನಾ ಯೆಯ್ ನಸ್ತಾನಾ ಹೊತ್ತೆ ಹೊಲ್ಯಾರ್ ಹ್ಯೊ ತರಾಸ್ ಅನಿ ಲುಕ್ಷಾನ್ ಹೊಯ್ನಶಿ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:21
8 ತಿಳಿವುಗಳ ಹೋಲಿಕೆ  

ಅಮಿ ಲೈ ದಿಸಾಂಚ್ಯಾ ಪತರ್ ಸಾವ್ಕಾಸ್ ಢೊನಿತ್ನಾ ಜಾಯ್ತ್ ಹೊತ್ತಾಂವ್ ಅಮಿ ಸ್ನಿಡ್ ಮನ್ತಲ್ಯಾ ಶಾರಾಕ್ ಲೈ ತರಾಸಾನ್ ಪಾವ್ತಲೆ ಹೊಲೆ ,ತನ್ನಾ ವಾರ್‍ಯಾನ್ ಅಮ್ಕಾ ಅಡ್ಕಳ್ ಕರ್ಲ್ಲ್ಯಾನ್, ತಸೆ ಹೊವ್ನ್, ಅಮಿ ಕ್ರೆಟ್ ದ್ಪಿಪಾಚ್ಯಾ ಜಗ್ಗೊಳ್ನಾ ಸಾಲ್ಮೊನೆತ್ನಾ ಪಾರ್ ಹೊವ್ನ್ ಗೆಲಾಂವ್.


ಲೈ ಲೊಕಾನಿ ಥಂಡೆಚಿ ದಿಸಾ ಕಳ್ದುಕ್ ಫೆಲಿಕ್ಸಾಕ್ ಜಾವ್ನ್ ಪಾವ್ಚೆ ಮನುನ್ ಕಟ್ಪಟ್ಲ್ಯಾನಿ ,ಫೆಲಿಕ್ಸಾಮನ್ತಲೊ ಢೊನ್ ಇಬೆರಾತಲೊ ಜಾಗೊ ಕ್ರೆಟ್ ದ್ವಿಪಾತ್ ಹೊತ್ತೊ, ತೊ ತ್ಯಾ ಎಳಾರ್ ಢೊನ್ ಚಾಲ್ವುಕ್ ವಾರೊ ಮಾರ್‍ತಲ್ಯಾ ದಿಕ್ಕಾಕ್ಡೆ ತೊಂಡ್ ಕರುನ್ ಹೊತ್ತೊ.


ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.


ಅಮಿ ಲೈ ದಿಸಾಂಚ್ಯಾ ಪತರ್ ದಿಸ್ ಹೊಂವ್ದಿ ನಾಹೊಲ್ಯಾರ್ ಚಿಕ್ಕಿಯಾ ಹೊಂವ್ದಿ ಬುಗುಕ್ ಹೊವ್ಕ್ ನಾ ಮೊಟೊ ವಾರೊ ಭಯಾನಕ್ ಹೊತ್ತೊ ,ಅಮಿ ಜಿವಾನಿ ರಾತಾಂವ್, ಮನ್ತಲೊ ಬರೊಸೊ ಕಳ್ದುನ್ ಘೆಟ್ಲ್ಯಾಂವ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು