ಅಪೊಸ್ತಲರ ಕೃತ್ಯಗಳು 27:23 - ದೆವಾಚಿ ಖರಿ ಖಬರ್23 ಕಳದಲ್ಲ್ಯಾ ರಾತ್ತಿನ್ ದೆವಾಕ್ನಾ ಎಕ್ ದುತ್ ಮಾಜ್ಯಾ ಬಾಜುಕ್ ಯೆವ್ನ್ ಇಬೆ ಹೊತ್ತೊ ಮಿಯಾ ಆರಾದನ್ ಕರ್ತಲೆ ತ್ಯಾಚ್ ದೆವಾಕ್ ಅನಿ ಮಿಯಾ ತೆಜೊಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು, ಅಧ್ಯಾಯವನ್ನು ನೋಡಿ |