ಅಪೊಸ್ತಲರ ಕೃತ್ಯಗಳು 27:34 - ದೆವಾಚಿ ಖರಿ ಖಬರ್34 ಅತ್ತಾ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ಉಲ್ಲೆ ತರಿಬಿ ಜೆವಾನ್ ಕರುಕ್ ಪಾಜೆ ತುಮಿ ಝಿತ್ತೆ ರಾವ್ಚೆ ಹೊಲ್ಯಾರ್ ಜೆವಾನ್ ಕರುಕ್ ಪಾಜೆ ತುಮ್ಚ್ಯಾತ್ಲ್ಯಾ ಎಕ್ಲ್ಯಾಚೆಬಿ ಟಕ್ಲ್ಯಾತ್ಲೆ ಎಕ್ ಕೆಸ್‍ಬಿ ಕಳ್ದುನ್ ಘೆಯ್ನ್ಯಾಶಿ ಮನುನ್ ಮಿಯಾ ತುಮ್ಕಾ ಸಾಂಗ್ತಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ, “ಹ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಮನಾಕ್ ಬೆಜಾರ್ ಹೊವ್ಲಾ ಕಶ್ಯಾಕ್ ಮಟ್ಲ್ಯಾರ್ ತಿನ್ ದಿಸಾ ಹೊಲಿ ತೆನಿ ಮಾಜ್ಯಾ ವಾಂಗ್ಡಾಚ್ ಹಾತ್, ಅನಿ ಅತ್ತಾ ತೆಂಚೆಕ್ಡೆ ಜೆವ್ಕ್ ಕಾಯ್ಬಿ ನಾ ತೆಂಕಾ ಜೆವಾನ್ ದಿ ನಸ್ತಾನಾ ಧಾಡುನ್ ದಿವ್ಕ್ ಮಾಕಾ ಮನ್ ನಾ ತೆನಿ ವಾಟೆರ್ ಜಾತಾನಾ ಖೈಬಿ ಚಕ್ಕರ್ ಯೆವ್ನ್ ಪಡ್ತಿಲ್.” ಮನುನ್ ಸಾಂಗಟ್ಲ್ಯಾನ್.