ಅಪೊಸ್ತಲರ ಕೃತ್ಯಗಳು 27:37 - ದೆವಾಚಿ ಖರಿ ಖಬರ್37 ತ್ಯಾ ಢೊನಾತ್ ದೊನ್ಸೆ ಸತ್ತರಾರ್ ಸಾ ಲೊಕಾ ಹೊತ್ತ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹಡಗಿನಲ್ಲಿ ನಾವು ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಹಡಗಿನಲ್ಲಿದ್ದ ನಾವೆಲ್ಲರು ಇನ್ನೂರ ಎಪ್ಪತ್ತಾರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು. ಅಧ್ಯಾಯವನ್ನು ನೋಡಿ |