Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:39 - ದೆವಾಚಿ ಖರಿ ಖಬರ್

39 ಉಜ್ವಾಡಲ್ಲ್ಯಾ ತನ್ನಾ ಢೊನ್ ಚಾಲ್ವುತಲ್ಯಾಕ್ನಿ ದಂಡೆಕ್ ವಳ್ಕುಕ್ ಹೊವ್ಕ್ ನಾ, ಖರೆ ತೆನಿ ಬಗ್ತಾನಾ ತೆಂಕಾ ಎಕ್ ದರ್ಯಾಚೊ ಫಾಟೊ ದಿಸ್ಲೊ ತ್ಯಾತುರ್ನಾ ಭಾಯ್ರ್ ಯೆವ್ಕ್ ಹೊತಾ ಮನುನ್ ತೆನಿ ಚಿಂತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಬೆಳಗಾದ ಮೇಲೆ, ದಡವಿರುವ ಕೊಲ್ಲಿಯೊಂದು ನಾವಿಕರಿಗೆ ಕಾಣಿಸಿತು. ಅದು ಯಾವ ತೀರವೆಂದು ಗುರುತು ಹಚ್ಚಲು ಅವರಿಂದಾಗಲಿಲ್ಲ. ಆದರೂ ಹಡಗನ್ನು ಸಾಧ್ಯವಾದರೆ ಆ ದಡಕ್ಕೆ ಮುಟ್ಟಿಸಬೇಕೆಂದು ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ಯೋಚಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:39
3 ತಿಳಿವುಗಳ ಹೋಲಿಕೆ  

ಅಮಿ ಬರ್ಯ್ಯಾನ್ ದಂಡೆಕ್ ಪಾವ್ಲ್ಯಾ ಮಾನಾ ತೊ ಜಾಗೊ ಮಾಲ್ಟ್ ಮನ್ತಲೆ ದ್ವಿಪ್ ಮನುನ್ ಅಮ್ಕಾ ಗೊತ್ತ್ ಹೊಲೆ.


ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,


ತಸೆ ಹೊವ್ನ್, ತೆನಿ ಢೊನಾಚಿ ದಿಕ್ಕಾ ಬದಲ್ತಲ್ಯಾ ಗೊಕ್ಕ್ಯಾಕ್ ಧರುನ್ ಘೆಟಲ್ಲ್ಯಾ ಧೊರ್ಯಾಕ್ನಿ ಕಾಪುನ್ ಟಾಕ್ಲ್ಯಾನಿ ಅನಿ ಫಿಡ್ಲ್ಯಾ ಭಾಜುಚ್ಯಾ ಢೊನಾಕ್ ಭಾಂದಲ್ಲಿ ಫಾಳಿ ಉಕ್ಲುಕ್ ವಾರ್ಯ್ಯಾಕ್ ಬಾಂದುನ್ ದಂಡೆಕ್ಡೆ ಜಾವ್ಕ್ ಲಾಗ್ಲ್ಯಾಂವ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು