ಅಪೊಸ್ತಲರ ಕೃತ್ಯಗಳು 27:6 - ದೆವಾಚಿ ಖರಿ ಖಬರ್6 ಅಲೆಕ್ಸಾಂಡ್ರಿಯಾಕ್ನಾ ಯೆವ್ನ್ ಮುರಾತ್ ಇಬೆ ಹೊತ್ತೆ ಎಕ್ ಢೊನ್ ಸೈನಿಕಾಂಚ್ಯಾ ಅಧಿಕಾರಿನ್ ಬಗಟ್ಲ್ಯಾನ್, ತಿ ಢೊನ್ ಇಟಲಿಕ್ ಜಾತಲಿ ಹೊಲ್ಲಿ ತಸೆ ಹೊವ್ನ್ ತೆನಿ ಅಮ್ಕಾ ತ್ಯಾ ಢೊನಿತ್ ಚಡ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರ ಮೇಲೆ ಹತ್ತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು “ಮುರ”ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು. ಅಧ್ಯಾಯವನ್ನು ನೋಡಿ |
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.
ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.