ಅಪೊಸ್ತಲರ ಕೃತ್ಯಗಳು 28:10 - ದೆವಾಚಿ ಖರಿ ಖಬರ್10 ತ್ಯಾ ದ್ವಿಪಾತ್ಲ್ಯಾ ಲೊಕಾನಿ ಅಮ್ಕಾ ಭೊಮಾನಾ ದಿಲ್ಯಾನಿ, ಅಮಿ ಥೈತ್ನಾ ಜಾವ್ಕ್ ತಯಾರ್ ಹೊಲ್ಲ್ಯಾ ತನ್ನಾ ತೆನಿ ಅಮ್ಕಾ ಪಾಜೆ ಹೊಲ್ಲಿ ಸಗ್ಳ್ಯಿ ಸಾಮಾನಾ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10-11 ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು. ಅಧ್ಯಾಯವನ್ನು ನೋಡಿ |