ಅಪೊಸ್ತಲರ ಕೃತ್ಯಗಳು 28:12 - ದೆವಾಚಿ ಖರಿ ಖಬರ್12 ಅಮಿ ಸಿರಾಕೊಸ್ ಮನ್ತಲ್ಯಾ ಶಾರಾಕ್ ಯೆವ್ನ್ ಥೈ ತಿನ್ ದಿಸ್ ಹೊತ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಿರಾಕೂಸ್ ಎಂಬ ಪಟ್ಟಣವನ್ನು ಸೇರಿ ಅಲ್ಲಿ ಮೂರು ದಿನ ತಂಗಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಸುರಕೂಸಿಗೆ ಮುಟ್ಟಿ ಅಲ್ಲಿ ಮೂರು ದಿವಸ ನಿಂತೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ಸಿರಾಕೊಸ್ ಪಟ್ಟಣಕ್ಕೆ ಬಂದು ಅಲ್ಲಿ ಮೂರು ದಿನವಿದ್ದೆವು. ಬಳಿಕ ಅಲ್ಲಿಂದ ಹೊರಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು. ಅಧ್ಯಾಯವನ್ನು ನೋಡಿ |