Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:13 - ದೆವಾಚಿ ಖರಿ ಖಬರ್

13 ಮಾನಾ ಥೈತ್ನಾ ಜಾವ್ಕ್ ಲಾಗುನ್ ರೆಗಿಯ್ ಮನ್ತಲ್ಯಾ ಶಾರಾಕ್ ಪಾವ್ಲಾಂವ್ ದುಸ್ರ್ಯಾಂದಿಸಿ ದಕ್ಷಿನ್ ದಿಕ್ಕಾಚೊ ವಾರೊ ಮಾರುಕ್ಲಾಗ್ಲೊ, ತಸೆ ಹೊವ್ನ್, ಅಮಿ ಥೈತ್ನಾ ಜಾವ್ಕ್ ಬರೆ ಹೊಲೆ ಎಕ್ ದಿಸ್ ಕಳದಲ್ಲ್ಯಾ ತನ್ನಾ ಅಮಿ ಪೊತಿಯೊಲಿ ಮನ್ತಲ್ಯಾ ಶಾರಾಕ್ ಪಾವ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿಂದ ಮುಂದುವರಿದು ರೇಗಿಯ ಪಟ್ಟಣಕ್ಕೆ ಬಂದೆವು. ಮಾರನೆಯ ದಿನ ತೆಂಕಣಗಾಳಿ ಬೀಸತೊಡಗಿತು. ಎರಡೇ ದಿನಗಳಲ್ಲಿ ನಾವು ಪುತೋಲಿ ರೇವನ್ನು ಮುಟ್ಟಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:13
3 ತಿಳಿವುಗಳ ಹೋಲಿಕೆ  

ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.


ಅಮಿ ಸಿರಾಕೊಸ್ ಮನ್ತಲ್ಯಾ ಶಾರಾಕ್ ಯೆವ್ನ್ ಥೈ ತಿನ್ ದಿಸ್ ಹೊತ್ತಾಂವ್.


ಥೈ ಥೊಡಿ ದೆವಾಚ್ಯಾ ತಾಂಡ್ಯಾಚಿ ಲೊಕಾ ಹೊತ್ತಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಎಕ್‍ ವಾರ್ ತರಿಬಿ ರಾವ್ಚೆ ಮನುನ್ ಸಾಂಗ್ಲ್ಯಾನಿ, ಆಕ್ರಿಕ್ ಅಮಿ ರೊಮ್ ಶಾರಾಕ್ ಯೆಲಾವ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು