ಅಪೊಸ್ತಲರ ಕೃತ್ಯಗಳು 28:24 - ದೆವಾಚಿ ಖರಿ ಖಬರ್24 ತೆಂಚ್ಯಾತ್ಲ್ಯಾ ಉಲ್ಲ್ಯಾ ಲೊಕಾನಿ ತೆಚಿ ಗೊಸ್ಟಿಯಾ ಆಯಿಕ್ಲ್ಯಾನಿ, ಅನಿ ಹುರಲ್ಲ್ಯಾನಿ ವಿಶ್ವಾಸ್ ಕರುಕ್ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿ |