ಅಪೊಸ್ತಲರ ಕೃತ್ಯಗಳು 28:31 - ದೆವಾಚಿ ಖರಿ ಖಬರ್31 ದೆವಾಚ್ಯಾ ರಾಜಾಚ್ಯಾ ವಿಶಯಾತ್ ಶಿಕಾಪ್ ಕರಿ, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗಿತ್ ಹೊತ್ತೊ, ಅನಿ ತೊ ಉಲ್ಲೆಬಿ ಭಿಂಯ್‍ನಸ್ತಾನಾ ಹೆ ಕಾಮ್ ಕರಿತ್ ಹೊತ್ತೊ , ತೆಕಾ ಅಡ್ಡಿ ಕರುಕ್ ಕೊನಾಚೆನ್ಬಿ ಹೊವ್ಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.