ಅಪೊಸ್ತಲರ ಕೃತ್ಯಗಳು 28:9 - ದೆವಾಚಿ ಖರಿ ಖಬರ್9 ಹೆ ಹೊಲ್ಲ್ಯಾ ಮಾನಾ ದ್ವಿಪಾತ್ಲಿ ಹುರಲ್ಲಿ ಬರೆ ನತ್ತಿ ಲೊಕಾಬಿ ಪಾವ್ಲುಕ್ಡೆ ಯೆಲಿ, ಪಾವ್ಲುನ್ ತೆಂಕಾಬಿ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.