ಅಪೊಸ್ತಲರ ಕೃತ್ಯಗಳು 3:14 - ದೆವಾಚಿ ಖರಿ ಖಬರ್14 ಜೆಜು ನಿತಿವಂತ್ ಬರೊ, ಅನಿ ಪವಿತ್ರ್ ಹೊವ್ನ್ ಹೊತ್ತೊ, ಜಾಲಾರ್ಬಿ ತುಮಿ ತೆಕಾ ತಿರಸ್ಕಾರ್ ಕರುನ್ ಜೆಜುಚ್ಯಾ ಬದ್ಲಾಕ್ ಖುನಿಗಾರ್ ಬರಬ್ಬಾಕ್ ಸೊಡುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ. ಅಧ್ಯಾಯವನ್ನು ನೋಡಿ |