ಅಪೊಸ್ತಲರ ಕೃತ್ಯಗಳು 3:17 - ದೆವಾಚಿ ಖರಿ ಖಬರ್17 ಅನಿ ಮಾಜ್ಯಾ ಭಾವಾನೊ ಅನಿ ಭೆನಿಯಾನೊ, ತುಮ್ಕಾ ಕಳಿಸ್ತಾನಾ ಅಶೆ ಕರ್ಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ಮೊಟ್ಯಾ ಮಾನ್ಸಾನಿಬಿ ಜೆಜುಕ್ ತಿರಸ್ಕಾರ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು. ಅಧ್ಯಾಯವನ್ನು ನೋಡಿ |
ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.