ಅಪೊಸ್ತಲರ ಕೃತ್ಯಗಳು 3:3 - ದೆವಾಚಿ ಖರಿ ಖಬರ್3 ಪೆದ್ರು ಅನಿ ಜುವಾಂವ್ ದೆವಾಚ್ಯಾ ಗುಡಿಕ್ ಜಾವ್ನ್ ಗೆತ್ ರಾತಾನಾ ತೊ ಸೊಟ್ಟೊ ತೆಂಚ್ಯಾಕ್ನಾ ಕಾಯ್ತರಿಬಿ ಗಾವ್ತಾ ಕಾಯ್ಕಿ ಮನುನ್ ಭಿಕ್ ಮಾಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಯೋಹಾನರನ್ನು ಕಂಡು ಭಿಕ್ಷಾಕೊಡಬೇಕು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಂದು ದೇವಾಲಯದೊಳಕ್ಕೆ ಹೋಗುತ್ತಿದ್ದ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು. ಅಧ್ಯಾಯವನ್ನು ನೋಡಿ |