ಅಪೊಸ್ತಲರ ಕೃತ್ಯಗಳು 4:12 - ದೆವಾಚಿ ಖರಿ ಖಬರ್12 ಅಮ್ಕಾ ರಾಕ್ವನ್ ದಿತಲೊ ಜೆಜುಚ್, ತೆಚ್ಯಾ ನಾಂವಾಕ್ನಾ ನಸ್ತಾನಾ ಮಳ್ಬಾಚ್ಯಾ ಖಾಲ್ತಿ ಹ್ಯಾ ಜಗಾಚ್ಯಾ ಮಾನ್ಸಾತ್ನಿ ಹೊತ್ತ್ಯಾ ಖಚ್ಚ್ಯಾ ನಾವಾನ್ಬಿ ಅಮ್ಕಾ ರಾಕ್ವನ್ ಹೊಯ್ನಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |