Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:14 - ದೆವಾಚಿ ಖರಿ ಖಬರ್

14 ತೊ ಸೊಟ್ಟೊ ಪೆದ್ರು ಅನಿ ಜುವಾಂವಾಚ್ಯಾ ವಾಂಗ್ಡಾ ಇಬೆ ಹೊತ್ತೊ ಥೈತ್ಲ್ಯಾ ಲೊಕಾನಿ ಬಗಲ್ಲ್ಯಾನಿ ತಸೆ ಹೊವ್ನ್ ತ್ಯಾ ಅಪೊಸ್ತಲಾಕ್ನಿ ವಿರೊಧ್ ಹೊವ್ನ್ ತೆಂಚ್ಯಾಕ್ಡೆ ಕಾಯ್ಬಿ ಸಾಂಗುಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:14
7 ತಿಳಿವುಗಳ ಹೋಲಿಕೆ  

ತಸೆ ಹೊವ್ನ್ ಹಿ ಸಂಗ್ತಿಯಾ ನ್ಹಯ್ ಮನುನ್ ಸಾಂಗುಕ್ ಹೊಯ್ನಾ, ತುಮಿ ಶಾಂತ್ ಹೊವ್ನ್ ರಾವ್ಚೆ ಅನಿ ಗಡ್ಬಡಿನ್ ಕಾಯ್ಬಿ ಕರುಕ್ ಜಾವ್ ನ್ಹಯ್.


ಖರೆ ತ್ಯಾ ಜುದೆವಾಂಚ್ಯಾ ನ್ಯಾಯ್ ಕರ್‍ತಲ್ಯಾ ಮುಖಂಡಾಂಚ್ಯಾಕ್ಡೆ ಕಸ್ಲೆಬಿ ಶಿಕ್ಷಾ ದಿವ್ಕ್ ಹೊವ್ಕ್ ನಾ, ಪೆದ್ರುಕ್ ಅನಿ ಜುವಾಂವಾಕ್ ಉಶಾರ್ಕಿ ತವ್ಡೆಚ್ ದಿಲ್ಯಾನಿ ತೆಂಕಾ ಕಶ್ಯಾಕ್ ಮಟ್ಲ್ಯಾರ್ ಥೈ ಹೊಲ್ಲಿ ಸಂಗ್ತಿಯಾ ಬಗುನ್ ಲೊಕಾ ಸಗ್ಳ್ಯಿ ದೆವಾಕ್ ಹೊಗ್ಳಾಪ್ ಕರುಲಾಗಲಿ.


ತೆನಿ “ ಹ್ಯಾ ಮಾನಸ್ಸಾಕ್ನಿ ಅಮಿ ಅತ್ತಾ ಕಾಯ್ ಕರುವಾ? ಹೆನಿ ಕರಲ್ಲೆ ಮೊಟ್ಟೆ ಚಮತ್ಕಾರ್ ಜೆರುಜಲೆಮಾತ್ ಹರ್ ಎಕ್ಲ್ಯಾಕ್ಬಿ ಗೊತ್ತ್ ಹೊತ್ಯಾ ಸಾಟ್ನಿ ಹೆ ಝುಟೆ ಮನುನ್‍ಬಿ ಸಾಂಗುಕ್ ಹೊಯ್ನಾ.


ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್‍ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.


ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ.


ಪೆದ್ರು ಅನಿ ಜುವಾಂವಾಕ್ ಝಡ್ತಿ ಕರುಲಾಗಲ್ಲ್ಯಾ ಜಾಂನ್ತ್ಯಾ ವೈನಾ ಭಾಯ್ರ್ ಧಾಡ್ಲ್ಯಾನಿ, ಅನಿ ತೆನಿ ಎಕಾಮೆಕಾಕ್ ಬೊಲುನ್ ಘೆವ್ಕ್ ಲಾಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು