Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:15 - ದೆವಾಚಿ ಖರಿ ಖಬರ್

15 ಪೆದ್ರು ಅನಿ ಜುವಾಂವಾಕ್ ಝಡ್ತಿ ಕರುಲಾಗಲ್ಲ್ಯಾ ಜಾಂನ್ತ್ಯಾ ವೈನಾ ಭಾಯ್ರ್ ಧಾಡ್ಲ್ಯಾನಿ, ಅನಿ ತೆನಿ ಎಕಾಮೆಕಾಕ್ ಬೊಲುನ್ ಘೆವ್ಕ್ ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:15
4 ತಿಳಿವುಗಳ ಹೋಲಿಕೆ  

ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.


ತೊ ಸೊಟ್ಟೊ ಪೆದ್ರು ಅನಿ ಜುವಾಂವಾಚ್ಯಾ ವಾಂಗ್ಡಾ ಇಬೆ ಹೊತ್ತೊ ಥೈತ್ಲ್ಯಾ ಲೊಕಾನಿ ಬಗಲ್ಲ್ಯಾನಿ ತಸೆ ಹೊವ್ನ್ ತ್ಯಾ ಅಪೊಸ್ತಲಾಕ್ನಿ ವಿರೊಧ್ ಹೊವ್ನ್ ತೆಂಚ್ಯಾಕ್ಡೆ ಕಾಯ್ಬಿ ಸಾಂಗುಕ್ ಹೊವ್ಕ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು