ಅಪೊಸ್ತಲರ ಕೃತ್ಯಗಳು 4:17 - ದೆವಾಚಿ ಖರಿ ಖಬರ್17 ಖರೆ ಜೆಜುಚ್ಯಾ ವಿಶಯಾತ್ ಲೊಕಾಕ್ನಿ ಸಾಂಗುನಕಾಸಿ ಮನುನ್ ಹೆಂಕಾ ಅಮಿ ಬಿಂವ್ಸುಚೆ ತನ್ನಾ ಹಿ ಸಂಗ್ತಿಯಾ ಲೊಕಾಂಚ್ಯಾ ಮದ್ದಿ ಪಗ್ಳಿನಾ”, ಮನುನ್ ಬೊಲುನ್ ಘೆಟಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಇದು ಜನರಲ್ಲಿ ಇನ್ನೂ ಹಬ್ಬದಂತೆ ಮುಂದೆ ಆ ಹೆಸರನ್ನು ಎತ್ತಿ ಯಾರ ಸಂಗಡಲೂ ಮಾತಾಡಬಾರದೆಂದು ಅವರನ್ನು ಬೆದರಿಸೋಣ ಎಂಬದಾಗಿ ಒಬ್ಬರ ಕೂಡೊಬ್ಬರು ಆಲೋಚನೆ ಮಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು. ಅಧ್ಯಾಯವನ್ನು ನೋಡಿ |