Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:22 - ದೆವಾಚಿ ಖರಿ ಖಬರ್

22 ಥೈ ಹೊಲ್ಲ್ಯಾ ಅಜಾಪಾಚ್ಯಾ ಕಾಮಾನಿ ಗುನ್ ಹೊಲ್ಲ್ಯಾ ಮಾನ್ಸಾಸಾಕ್ ಚಾಳಿಸ್ ವರ್ಸಾ ದಾಟಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:22
8 ತಿಳಿವುಗಳ ಹೋಲಿಕೆ  

ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ.


ತಿಸಾರ್ ಆಟ್ ವರ್ಸಾಕ್ನಾ ಶಿಕ್ ಹೊತ್ತೊ ಎಕ್ ಮಾನುಸ್ ಥೈ ಹೊತ್ತೊ.


ತನ್ನಾ ಎಕ್ ಜಲ್ಮಿ ಸೊಟ್ಟೊ ಹೊತ್ತೊ ತೆಜ್ಯಾಕ್ಡೆ ಚಲುಕ್ ಹೊಯ್ನಶಿ, ತೆಸೆ ಹೊವ್ನ್ ತೆಚಿ ವಾಂಗ್ಡಿ ಲೊಕಾ ತೆಕಾ ಸದ್ದಿ ಉಕ್ಲುನ್ ಘೆವ್ನ್ ಜಾವ್ನ್ ಭಿಕ್ ಮಾಗುಸಾಟಿ ತೆಕಾ ಸುದಂರ್ ದ್ವಾರ್ ಮನ್ತಲ್ಯಾ ದಡ್ಪ್ಯಾಕ್ಡೆ ಬಸ್ವುನ್ ಥೈಯ್ತ್, ತೊ ಸೊಟ್ಟೊ ತ್ಯಾ ದಡ್ಪ್ಯಾಕ್ಡೆ ಬಸುನ್ ದೆವಾಚ್ಯಾ ಗುಡಿತ್ ಜಾಯ್ತ್ ಯೆತಲ್ಯಾಂಚ್ಯಾಕ್ಡೆ ಭಿಕ್ ಮಾಗುನ್ಗೆತ್ ಹೊತ್ತೊ.


ಜೆಜು ಅಪ್ಲಿ ವಾಟ್ ಧರುನ್ ಜಾತಾನಾ ಉಪಾಜ್ತಾನಾಚ್ ಕುಡ್ಡೊ ಹೊತ್ತ್ಯಾ ಎಕ್ ಮಾನ್ಸಾಕ್ ತೆನಿ ಬಗಟ್ಲ್ಯಾನ್.


ಎಕ್ ಗಿರೊಲಾಗಲ್ಲಿ ಬಾಯ್ಕೊಮನುಸ್ ಹೊತ್ತಿ, ತೆನಿ ತಿಕಾ ಅಟ್ರಾ ವರ್ಸಾ ಅರಾಮನತ್ತ್ಯಾ ಸಾರ್ಕೆ ಕರಲ್ಲ್ಯಾನ್, ತಿ ಬಾಗುನ್ ಗೆಲ್ಲಿ, ತಿಕಾ ವಟ್ಟೊಚ್ ಇಬೆ ರಾವ್ಕ್ ಹೊಯ್ನಶಿ.


ಬಾರಾ ವರ್ಸಾಕ್ನಾ ರಗಾತ್ ಜಾತಲೊ ರೊಗ್ ಹೊತ್ತಿ ಎಕ್ ಬಾಯ್ಕೊಮನುಸ್ ಜೆಜುಚ್ಯಾ ಫಾಟ್ನಾ ಯೆಲಿ ಅನಿ ತೆನಿ ತೆಚ್ಯಾ ಕಪ್ಡ್ಯಾಂಚ್ಯಾ ತುದಿಚ್ಯಾ ಘೊಂಡ್ಯಾಕ್ ಅಪಡ್ಲಿನ್.


ಖರೆ ತ್ಯಾ ಜುದೆವಾಂಚ್ಯಾ ನ್ಯಾಯ್ ಕರ್‍ತಲ್ಯಾ ಮುಖಂಡಾಂಚ್ಯಾಕ್ಡೆ ಕಸ್ಲೆಬಿ ಶಿಕ್ಷಾ ದಿವ್ಕ್ ಹೊವ್ಕ್ ನಾ, ಪೆದ್ರುಕ್ ಅನಿ ಜುವಾಂವಾಕ್ ಉಶಾರ್ಕಿ ತವ್ಡೆಚ್ ದಿಲ್ಯಾನಿ ತೆಂಕಾ ಕಶ್ಯಾಕ್ ಮಟ್ಲ್ಯಾರ್ ಥೈ ಹೊಲ್ಲಿ ಸಂಗ್ತಿಯಾ ಬಗುನ್ ಲೊಕಾ ಸಗ್ಳ್ಯಿ ದೆವಾಕ್ ಹೊಗ್ಳಾಪ್ ಕರುಲಾಗಲಿ.


ಪೆದ್ರು ಅನಿ ಜುವಾಂವ್ ಥೈತ್ನಾ ಸುಟ್ಕಾ ಹೊಲ್ಯಾ ತನ್ನಾ ಪರ್ತುನ್ ಅಪ್ಲ್ಯಾ ತಾಂಡ್ಯಾಕ್ ಗೆಲೆ, ಅನಿ ಮುಖ್ಯಯಾಜಕಾನ್ ಅನಿ ಜುದೆವಾಂಚ್ಯಾ ಮುಖಂಡಾನಿ ತೆಂಕಾ ಸಾಂಗಲ್ಲೆ ಹರ್ ಎಕ್‍ಬಿ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಸಾಂಗ್ಲ್ಯಾನಿ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು