ಅಪೊಸ್ತಲರ ಕೃತ್ಯಗಳು 4:3 - ದೆವಾಚಿ ಖರಿ ಖಬರ್3 ತಸೆ ಹೊವ್ನ್ ಪೆದ್ರುಕ್ ಅನಿ ಜುವಾಂವಾಕ್ ಜುದೆವಾಂಚ್ಯಾ ಮುಖಂಡಾನಿ ದುಸ್ರ್ಯಾಂದಿಸಿ ಪತರ್ ಬಿ ಬಂಧಿಖಾನ್ಯಾತ್ ಥವಲ್ಲ್ಯಾನಿ ಕಶ್ಯಾಕ್ ಮಟ್ಲ್ಯಾರ್ ತ್ಯಾ ದಿಸಾ ಕಾಳೊಕ್ ಹೊವ್ನ್ ಗೆಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿ |