ಅಪೊಸ್ತಲರ ಕೃತ್ಯಗಳು 4:32 - ದೆವಾಚಿ ಖರಿ ಖಬರ್32 ದೆವಾಚ್ಯಾ ಲೊಕಾಂಚೊ ಮನ್ ಅನಿ ಜಿಂವ್ ಎಕುಚ್ ಹೊತ್ತಿ ತೆಂಚ್ಯಾ ಮದ್ದಿ ಕೊನ್ ಎಕ್ಲೊಬಿ ಅಪ್ನಾಕ್ಡೆ ಹೊತ್ತೆ ಅಪ್ನಾಚೆಚ್ ಮನುನ್ ಸಾಂಗಿನಸಿತ್ ತೆಚ್ಯಾ ಬದ್ಲಾಕ್ ತೆನಿ ಹರ್ ಎಕ್ ಸಾಮಾನಾ ಎಕಾಮೆಕಾಕ್ ವಾಟುನ್ ಘೆಯ್ತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.